New style lyrics status editing alight motion | Alight motion video editing in Kannada

 

Alight Motion ಅಪ್ನಲ್ಲಿ  4k Status  ವಿಡಿಯೋ ಎಡಿಟಿಂಗ್ ಮಾಡುವುದು ಹೇಗೆ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಯೋಣ.

Nakshatra Tech Studio ಗೇ ತಮ್ಮಲ್ಲರಿಗೂ ಸ್ವಾಗತ-ಸುಸ್ವಾಗತ.

ಇವತ್ತಿನ ಟುಟೋರಿಯಲ್ ನಲ್ಲಿ  ಟ್ರೆಂಡಿಂಗ್ Instagram New style lyrics  ವಿಡಿಯೋವನ್ನ  ನಿಮ್ಮ ಫೋಟೋವನ್ನು ಬಳಸಿಕೊಂಡು ಸ್ಟೇಟಸ್ ಅನ್ನು ರೆಡಿಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಈ ಸ್ಟೇಟಸ್ ವಿಡಿಯೋ ಮಾಡುವುದು ಅತ್ಯಂತ ಸುಲಭ. ಈ ಸ್ಟೇಟಸ್ ವಿಡಿಯೋಗೆ ನೀವು ಯಾವುದೇ ತರಹ Grafics ಅಥವಾ Effects ಗಳನ್ನೂ ಹಾಕುವ ಅವಶ್ಯಕತೆ ಇಲ್ಲ, ಜಸ್ಟ್ ಕಾಪಿ ಮಾಡಿ ಪೇಸ್ಟ್ ಮಾಡಿದರೆ ಸಾಕು.   ಯಾಕೆಂದರೆ ಇದರಲ್ಲಿ ಮುಂಚಿತವಾಗಿ ಎಲ್ಲವನ್ನು ನಾನು ಹಾಕಿರುತ್ತೇನೆ. ನೀವು ನಿಮ್ಮ ಫೋಟೋಗಳನ್ನು ಹಾಕಿಕೊಂಡರೆ   ಸಾಕು ಈ ಸ್ಟೇಟಸ್ ವಿಡಿಯೋ ರೆಡಿ ಆಗುತ್ತೆ.ಇದನ್ನು ನೀವು ಒಂದು ಮೂರರಿಂದ ನಾಲ್ಕು ನಿಮಿಷದ ಒಳಗೆ ರೆಡಿ ಮಾಡಿಕೊಳ್ಳಬಹುದು.

ಈ ವಿಡಿಯೋವನ್ನು ರೆಡಿಮಾಡಿಕೊಳ್ಳಲು ನೀವು ಮೊದಲಿಗೆ ಕೆಳೆಗಿರುವ  Tutorial ನ Skip ಮಾಡದೆ ಪೂರ್ತಿಯಾಗಿ ನೋಡಬೇಕು.ನೀವೇನಾದರೂ Skip ಮಾಡಿದ್ರೆ ನಿಮಗೆ ಎಡಿಟ್ ಮಾಡುವ ಸಮಯದಲ್ಲಿ ತೊಂದರೆಯಾಗಬಹುದು.ಆದ್ದರಿಂದ,ವಿಡಿಯೋವನ್ನು Skip ಮಾಡದೆ ನೋಡಿ.

ಈ ವಿಡಿಯೋವನ್ನು ರೆಡಿ ಮಾಡಿಕೊಳ್ಳಲು Alight Motion Project Pakage File - 2 ಮತ್ತು Ink Splash  & Particles,Etc.. ವಿಡಿಯೋಗಳು ಬೇಕಾಗುತ್ತದೆ.ಇವೆಲ್ಲವುಗಳು,ಕೆಳಗಿನ Link ನಲ್ಲಿ ಸಿಗುತ್ತವೆ. ನೀವು ಅತಿ ಸುಲಭವಾಗಿ Download ಮಾಡಿಕೊಳ್ಳಬಹುದು.

ಈ ವಿಡಿಯೋ ಮಾಡುವಾಗ ನಿಮಗೆನಾದರೂ ತೊಂದರೆಯಾದಲ್ಲಿ ಅಥವಾ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನೂ Comment ಮುಖಾಂತರ ತಿಳಿಸಿ.

ಹಾಗೆ,ನೀವಿನ್ನು ನಮ್ಮ YouTube Channel ನ SUBSCRIBE ಮಾಡಿಲ್ಲವಾದಲ್ಲಿ ದಯವಿಟ್ಟು SUBSCRIBE ಮಾಡಿ ಹಾಗೂ ಪಕ್ಕದಲ್ಲಿರುವ Bell Icon ಅನ್ನು ಒತ್ತಲು ಮರೆಯಬೇಡಿ.

ಧನ್ಯವಾದಗಳು ....!

ALIGHT MOTION FREE APP:-

v3.4.1🔗

v3.4.3 🔗
                                           

 v3.8.0  🔗

                                                    

v3.10.2 🔗

                                                     
v4.0.3 🔗
                                                   

►Alight Motion Project Package LINK 🔗

                                                   

VIDEOS LINK:- 🔗
Countdown Timer For Download Files Automatically - HTML, CSS & Javascript
Download Files
Please wait..
If the download didn't start automatically, click here.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!