Shivraj Kumar 3d effect video editing alight motion | alight motion new trending video editing


 Alight Motion ಅಪ್ನಲ್ಲಿ 4k Status ವಿಡಿಯೋ ಎಡಿಟಿಂಗ್ ಮಾಡುವುದು ಹೇಗೆ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಯೋಣ.

Nakshatra Tech Studio ಗೇ ತಮ್ಮಲ್ಲರಿಗೂ ಸ್ವಾಗತ-ಸುಸ್ವಾಗತ.

ಇವತ್ತಿನ ಟುಟೋರಿಯಲ್ ನಲ್ಲಿ ಟ್ರೆಂಡಿಂಗ್ Shivraj Kumar 3D effect ವಿಡಿಯೋವನ್ನ ನಿಮ್ಮ ಫೋಟೋವನ್ನು ಬಳಸಿಕೊಂಡು ಸ್ಟೇಟಸ್ ಅನ್ನು ರೆಡಿಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಈ ಸ್ಟೇಟಸ್ ವಿಡಿಯೋ ಮಾಡುವುದು ಅತ್ಯಂತ ಸುಲಭ. ಈ ಸ್ಟೇಟಸ್ ವಿಡಿಯೋಗೆ ನೀವು ಯಾವುದೇ ತರಹ ಈ ಸ್ಟೇಟಸ್ ವಿಡಿಯೋ ಮಾಡುವುದು ಅತ್ಯಂತ ಸುಲಭ. ಈ ಸ್ಟೇಟಸ್ ವಿಡಿಯೋಗೆ ನೀವು ಯಾವುದೇ ತರಹ Graphic's ಅಥವಾ Effects ಗಳನ್ನೂ ಹಾಕುವ ಅವಶ್ಯಕತೆ ಇಲ್ಲ, ಜಸ್ಟ್ ಕಾಪಿ ಮಾಡಿ ಪೇಸ್ಟ್ ಮಾಡಿದರೆ ಸಾಕು. ಯಾಕೆಂದರೆ ಇದರಲ್ಲಿ ಮುಂಚಿತವಾಗಿ ಎಲ್ಲವನ್ನು ನಾನು ಹಾಕಿರುತ್ತೇನೆ. ನೀವು ನಿಮ್ಮ ಫೋಟೋಗಳನ್ನು ಹಾಕಿಕೊಂಡರೆ ಸಾಕು ಈ ಸ್ಟೇಟಸ್ ವಿಡಿಯೋ ರೆಡಿ ಆಗುತ್ತೆ.ಇದನ್ನು ನೀವು ಒಂದು ಮೂರರಿಂದ ನಾಲ್ಕು ನಿಮಿಷದ ಒಳಗೆ ರೆಡಿ ಮಾಡಿಕೊಳ್ಳಬಹುದು.

ಈ ವಿಡಿಯೋವನ್ನು ರೆಡಿಮಾಡಿಕೊಳ್ಳಲು ನೀವು ಮೊದಲಿಗೆ ಕೆಳೆಗಿರುವ TutorialSkip ಮಾಡದೆ ಪೂರ್ತಿಯಾಗಿ ನೋಡಬೇಕು.ನೀವೇನಾದರೂ Skip ಮಾಡಿದ್ರೆ ನಿಮಗೆ ಎಡಿಟ್ ಮಾಡುವ ಸಮಯದಲ್ಲಿ ತೊಂದರೆಯಾಗಬಹುದು.ಆದ್ದರಿಂದ,ವಿಡಿಯೋವನ್ನು Skip ಮಾಡದೆ ನೋಡಿ.

ಈ ವಿಡಿಯೋವನ್ನು ರೆಡಿ ಮಾಡಿಕೊಳ್ಳಲು Alight Motion 2 Project File ಡೌನ್ಲೋಡ್ ಮಾಡಬೇಕು, ಜೊತೆಯಲ್ಲಿ BACKGROUND IMAGE & PNG ಗಳು ಬೇಕಾಗುತ್ತದೆ.ಇವೆಲ್ಲವುಗಳು,ಕೆಳಗಿನ Link ನಲ್ಲಿ ಸಿಗುತ್ತವೆ. ನೀವು ಅತಿ ಸುಲಭವಾಗಿ Download ಮಾಡಿಕೊಳ್ಳಬಹುದು.

ನಿಮಗೇನಾದರೂ XML PROJECT OR PRESETS ಡೌನ್ಲೋಡ್ ಮಾಡುವಾಗ ಅಥವಾ IMPORT ಮಾಡುವಾಗ ತೊಂದರೆಯಾದರೆ ಕೆಳಗಿರುವ ವಿಡಿಯೋವನ್ನು ನೋಡಿ . ಆ ವಿಡಿಯೋದಲ್ಲಿ ತೊಂದರೆಯಾದರೆ ಏನು ಮಾಡಬೇಕು ಎಂಬುದನ್ನು ತಿಳಿಸಿದ್ದೇನೆ.
ಜೊತೆಯಲ್ಲಿ PHOTO,PNG & Video ಗಳು ಬೇಕಾಗುತ್ತದೆ, ಇವುಗಳನ್ನೆಲ್ಲ ಡೌನ್ಲೋಡ್ ಮಾಡಿಕೊಂಡು 1 ಫೋಲ್ಡರ್ ನಲ್ಲಿ ಸೇವ್ ಮಾಡಿಕೊಳ್ಳಬೇಕು. ಇವೆಲ್ಲವು,ಕೆಳಗಿನ Link ನಲ್ಲಿ ಸಿಗುತ್ತವೆ. ನೀವು ಅತಿ ಸುಲಭವಾಗಿ Download ಮಾಡಿಕೊಳ್ಳಬಹುದು.


ಈ ವಿಡಿಯೋ ಮಾಡುವಾಗ ನಿಮಗೆನಾದರೂ ತೊಂದರೆಯಾದಲ್ಲಿ ಅಥವಾ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನೂ Comment ಮುಖಾಂತರ ತಿಳಿಸಿ.
ಹಾಗೆ,ನೀವಿನ್ನು ನಮ್ಮ YouTube ChannelSUBSCRIBE ಮಾಡಿಲ್ಲವಾದಲ್ಲಿ ದಯವಿಟ್ಟು SUBSCRIBE ಮಾಡಿ ಹಾಗೂ ಪಕ್ಕದಲ್ಲಿರುವ Bell Icon ಅನ್ನು ಒತ್ತಲು ಮರೆಯಬೇಡಿ.

ನಮ್ಮ ಜಾಲತಾಣಕ್ಕೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು….!

►Full project Shivanna BGM By Nakshatratechstudio 14 LINK🔗

Thunder effect Preset by Nakshatratechstudio 14 LINK🔗
Download Click here
►Full project Shivanna BGM By Nakshatratechstudio 14 LINK🔗(XML)
Download Click here
Videos & PNG'S LINK:- 🔗
Download Click here

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!